ಬೆಂಗಳೂರು : ಸಂಘಪರಿವಾರದ ಸಂಸ್ಥೆಗೆ ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ್ದ ಭೂಮಿ ವಾಪಸ್ ಪಡೆಯಲು ಕಾಂಗ್ರೆಸ್ ಸರ್ಕಾರ ಕ್ರಮ ತೆಗೆದುಕೊಂಡಿದೆ. ಜನಸೇವಾ ಟ್ರಸ್ಟ್ಗೆ ಬೆಂಗಳೂರಿನ ತಾವರೆಕೆರೆ ಹೋಬಳಿಯಲ್ಲಿ ಬಿಜೆಪಿ ಸರ್ಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಗೋಮಾಳವು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ ಸರ್ಕಾರಿ ಭೂಮಿಯಾಗಿದೆ. ಈ ಕಾರಣಕ್ಕೆ ಆ ಭೂಮಿಯನ್ನು ವಾಪಸ್ ಪಡೆದಿದ್ದೇವೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ