ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ವಿಕಾಸಸೌಧದಲ್ಲಿ ಸಭೆ ನಡರಸಿದ್ದಾರೆ.ಶರಾವತಿ ಭಾಗದ ಸಂತ್ರಸ್ತರ ಬಗ್ಗೆ ಸಭೆಯಲ್ಲಿ ಮಾಹಿತಿ ಮಾಜಿ ಸಿಎಂ ಬಿಎಸ್ ವೈ ಮಾಹಿತಿ ಪಡೆದಿದ್ದಾರೆ.ಶರಾವತಿ ಮೂಲ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ಕೂಡ ನಡೆದಿದೆ.ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಲೊಕಸಭಾ ಸದಸ್ಯ ರಾಘವೇಂದ್ರ ಬಿ ವೈ, ಶಾಸಕರುಗಳಾದ ಹರತಾಳು ಹಾಲಪ್ಪ, ಅಶೋಕ್ ನಾಯಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದರು,