ಮೈಸೂರು : ಮಡಿಕೇರಿ ಚಲೋ ಕೈ ಬಿಟ್ಟ ಕಾಂಗ್ರೆಸ್ ನಿಲುವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್ವೈ, ಶಾಂತಿ ವಾತಾವರಣ ಇದ್ದಾಗ ಎಷ್ಟು ಜನರನ್ನಾದರೂ ಸೇರಿಸಿ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಬಿಜೆಪಿ ಕಾರ್ಯಕರ್ತರು ಕೂಡ ಯಾವುದೇ ಕಾರ್ಯಕ್ರಮ ಮಾಡಬಾರದು ಎಂದು ಅವರು ಹೇಳಿದರು.ಸಿದ್ದರಾಮಯ್ಯ ಮೊಟ್ಟೆ ಎಸೆತ ಪ್ರಕರಣವನ್ನು ನೆಪ ಮಾಡಿಕೊಂಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೊಟ್ಟೆಯನ್ನು ಯಾರೇ ಎಸೆದಿದ್ದರೂ ಅದು