ಖ್ಯಾತ ವಕೀಲ ಜಗದೀಶ್ ರಾಜಕಾರಣಿಯೊಬ್ಬರ ಪುತ್ರನ ವಿರುದ್ಧ ಹಲವು ಆರೋಪಗಳನ್ನು ಎತ್ತಿದ್ದು, ಪಿಎಸ್ ಐ ನೇಮಕಾತಿ ಹಗರಣದಲ್ಲಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಗರಣವು ಸುಮಾರು 500 ಕೋಟಿ ರೂಪಾಯಿಗಳಾಗಿದ್ದು, ಮಾಜಿ ಮುಖ್ಯಮಂತ್ರಿಯ ಮಗ 200 ಕೋಟಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಗೊತ್ತಿದ್ದರೂ ಅವರನ್ನು ವಿಚಾರಣೆ ನಡೆಸಿಲ್ಲ ಎಂದು ಜಗದೀಶ್ ಆರೋಪಿಸಿದ್ದಾರೆ.ನೇಮಕಾತಿಯ