ಬೆಂಗಳೂರು : ರಾಮ ಮಂದಿರ ದೇಣಿ ಸಂಗ್ರಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಹೇಳಿಕೆಗೆ ಅನೇಕರು ತಿರುಗೇಟು ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ದೇವರ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದ್ದಾರೆ. ಇದಕ್ಕೆ ತಿರುಗೇಟು ಕುಮಾರಸ್ವಾಮಿ ನೀಡಿದ, ದೇವೇಗೌಡರಷ್ಟು ದೈವತ್ವ ನಂಬಿದವರು ಇನ್ನೊಬ್ಬರಿಲ್ಲ. ದೈವದ ಮೇಲಿನ ನಮ್ಮ ನಂಬಿಕೆ ಪ್ರಶ್ನಿಸುವವರು ಮೂರ್ಖರು. ನಾವು ಮಾಡಿದಷ್ಟು ಪೂಜೆ, ಪ್ರಾರ್ಥನೆ ಯಾರು ಮಾಡಿಲ್ಲ. ಈ ನಕಲಿಗಳದ್ದು ಅಧಿಕಾರ