ಸಚಿವ ಸ್ಥಾನದ ಮೇಲೆ ಆಸೆ ಕಣ್ಣು ಇಟ್ಟುಕೊಂಡಿರುವ ಕೈ ಪಾಳೆಯದ ಅತೃಪ್ತ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.ಕಾಂಗ್ರೆಸ್ ಪಕ್ಷದವರು ಯಾರು ಬಿಜೆಪಿ ಗೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಯಾರಿಗೂ ಮಂತ್ರಿಗಿರಿ ನೀಡುವ ಭರವಸೆ ನೀಡಿಲ್ಲ ಎಂದಿರುವ ಅವರು, ಆಪರೇಷನ್ ಕಮಲ ಎಂಬ ಪದವನ್ನು ಪ್ರಾರಂಭಿಸಿದ್ದೇ ಬಿ.ಎಸ್. ಯಡಿಯೂರಪ್ಪನವರು. ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಜರಿದ ಅವರು, ಬಿಜೆಪಿಯವರಿಗೆ