ಮೈತ್ರಿ ಪಕ್ಷಗಳಿಗೆ ಬುದ್ದಿ ಕಲಿಸಿ ಎಂದ ಮಾಜಿ ಸಿಎಂ

ಬಾಗಲಕೋಟೆ, ಸೋಮವಾರ, 29 ಅಕ್ಟೋಬರ್ 2018 (18:32 IST)

ವಾಲ್ಮೀಕಿ ಸಮುದಾಯಕ್ಕೆ ಅವಮಾನವನ್ನು ಕಾಂಗ್ರೆಸ್, ಜೆಡಿಎಸ್ ನವರು ಮಾಡಿದ್ದಾರೆ. ಹೀಗಾಗಿ ಮೈತ್ರಿ ಪಕ್ಷಗಳಿಗೆ ಸರಿಯಾದ ಪಾಠ ಕಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಜನರು ಒಂದೂ ಮತವನ್ನು ಕೊಡಬಾರದು. ಕೊಟ್ಟರೆ ವಾಲ್ಮೀಕಿ ಸಮಾಜಕ್ಕೆ ಅನ್ಯಾಯಮಾಡಿದಂತೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜಯಂತಿಯಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಮಾಜಕ್ಕೆ ಮಾಡಿದ್ದಾರೆ ಎಂದು ದೂರಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಾಲ್ಮೀಕಿ ಪ್ರಶಸ್ತಿಯನ್ನು ಸ್ವೀಕರಿಸದೆ ಅವಮಾನ ಮಾಡಿದ್ದಾರೆ. ಇದು ಸಾಲದೇ ಎಂದು ಪ್ರಶ್ನಿಸಿರುವ ಅವರು, ಮೈತ್ರಿ ಪಕ್ಷಗಳಿಗೆ ಹಾಕದಂತೆ ತಿಳಿಸಿದರು.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಡಿಪಾರು ಮಾಡಲು ವಾಟಾಳ್ ಆಗ್ರಹ ಮಾಡಿದ್ದೇಕೆ ಗೊತ್ತಾ?

ನವೆಂಬರ್ 1ರಂದು ಕರಾಳ ದಿನ ಆಚರಣೆ ಮಾಡುವವರನ್ನ ಸರ್ಕಾರ ಗಡಿಪಾರು ಮಾಡಬೇಕು ಅಂತಾ ಕನ್ನಡಪರ ಹೋರಾಟಗಾರ ...

news

ಟಿಪ್ಪರ್ - ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ

ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

news

ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿದ ಜನಾರ್ಧನ ರೆಡ್ಡಿ

ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ಹರಿಹಾಯ್ದಿದ್ದಾರೆ.

news

ಬೆಳಗಾವಿಯಲ್ಲಿ ಮತ್ತೆ ಕಲ್ಲು ತೂರಾಟ

ಬೆಳಗಾವಿಯಲ್ಲಿ ಮತ್ತೆ ಕಲ್ಲು ತೂರಾಟ ಘಟನೆ ನಡೆದಿದೆ.