ತಗ್ಗು ಪ್ರಶೇಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದು, ಬಿಜೆಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದಾರೆ.ಸೋಮವಾರ ಮತ್ತು ಮಂಗಳವಾರ ಬೆಂಗಳೂರಲ್ಲಿ ಮಳೆ ಜೋರಾಗಿತ್ತು.ಯಾವತ್ತೂ ಬೀಳದೇ ಇರೋ ಮಳೆ ಬಂದಿದೆ.ಹೀಗಾಗಿ ಅನೇಕ ಮನೆಗಳಿಗೆ ನೀರು ತುಂಬಿ ಬೋಟ್ ನಲ್ಲಿ ಓಡಾಡೋ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈಗ ನಾಲ್ಕೈದು ಅಡಿ ನೀರು ಇತ್ತಂತೆ.ಮನೆಯಲ್ಲ ಖಾಲಿ ಮಾಡಿದ್ದಾರೆ.ನಮ್ಮ ಕಾಲದಲ್ಲಿ ರಾಜುಕಾಲುವೆ ಒತ್ತುವರಿ ತೆರವು ಮಾಡುವ ಕ್ರಮ ವಹಿಸಿದ್ವಿ.1953 ಒತ್ತುವರಿಗಳನ್ನು ಗುರುತು