ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯನ್ನೇ ನಕಲು ಮಾಡಿದ ಆರೋಪದ ಮೇಲೆ ಇಬ್ಬರು ವಂಚಕರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗೊಳ್ಳಿ ಗ್ರಾಮದ ಸಿದ್ಧಾರೂಡ ಸಂಗೊಳ್ಳಿ (32) ಹಾಗೂ ಅಂದಿನ ಸಿಎಂ ಕಚೇರಿಯ ಸ್ಟೆನೊಗ್ರಾಫರ್ ಆಗಿದ್ದ ಗುರುನಾಥ್ (32) ಬಂಧಿತ ಆರೋಪಿಗಳು. ಆರೋಪಿ ಸಿದ್ದಾರೂಡ, ತಿಮ್ಮಾಪುರದಲ್ಲಿ ಪರಮಾನಂದ ಅಭಿವೃದ್ಧಿ ಸಮಿತಿಯನ್ನು ರಚಿಸಿ ಸಮಿತಿಯ ಅಧ್ಯಕ್ಷ ಕೂಡ ಆಗಿದ್ದನು. ಈತ ಸಿದ್ದರಾಮಯ್ಯ ಸಿಎಂ