ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ಧರಾಮಯ್ಯ ಪಶ್ಚಾತಾಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.