ಬೆಂಗಳೂರು : ಮುಖ್ಯಮಂತ್ರಿ ಅವರೇ, ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಯುವತಿ ನನಗೆ ಪ್ರಾಣಭಯಿದೆ ಎಂದು ಸಿಜೆಗೆ ಪತ್ರ ಬರೆದಿದ್ದಾಳೆ. ಆಕೆಯ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಅವರೇ, ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಯುವತಿಯ ಪ್ರಾಣಕ್ಕೆ ಅಪಾಯ ಎದುರಾದರೆ ಸಿಎಂ ಬಿಎಸ್ ವೈ, ಗೃಹ ಸಚಿವ ಹಾಗೂ ಇಡೀ ಸರ್ಕಾರವೇ ಹೊಣೆ ಎಂದು ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ