ಮೈಸೂರು : ರಸ್ತೆ ಅಭಿವೃದ್ಧಿ ವಿಚಾರಕ್ಕೆ ಸಂಬಮಧಿಸಿದಂತೆ ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ ಏನು? ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು