ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಸಿಎಂ ಬೊಮ್ಮಾಯಿ ಅವರು ಭೇಟಿ ಮಾಡಿ ಅಭಿನಂದಿಸಿ, ಸನ್ಮಾನಿಸಿದರು. ಇಂದು ಬೆಳಗ್ಗೆ ಬಸವರಾಜ ಬೊಮ್ಮಾಯಿ ಸದಾಶಿವನಗರದಲ್ಲಿನ ನಿವಾಸದಲ್ಲಿ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿದರು.