ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನೆಚ್ಚಿನ ನಾಯಕರು ಹಾಗೂ ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. 9 ವರ್ಷ ರಾಷ್ಟ್ರದಲ್ಲಿ ಬಹಳಷ್ಟು ಬೆಳವಣಿಗೆ, ಬದಲಾವಣೆ ಆಗಿದೆ. ದೇಶವು ಬಹಳ ಕ್ಷೇತ್ರಗಳಲ್ಲಿ ಮುನ್ನಡೆದಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲೂ ಬಹಳ ದೊಡ್ಡ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಬದಲಾವಣೆ- ಉನ್ನತೀಕರಣ ಆಗಿದೆ ಎಂದು ಪ್ರಧಾನಿ ಮೋದಿ ಬಗ್ಗೆ ಹಾಡಿ ಹೊಗಳಿದ್ರು....ಇನ್ನೂ ಉಚಿತ ಕೊಡುಗೆ ವಿಚಾರವಾಗಿ ಸಚಿವರ ಷರತ್ತು ವಿಚಾರದ