ಇಂದಿನಿಂದ ಎರಡು ದಿನಗಳ ಬದಾಮಿ ಪ್ರವಾಸದಲ್ಲಿರುವ ಮಾಜಿ ಸಿದ್ದರಾಮಯ್ಯ ಕಂಪ್ಲೀಟ್ ಮೌನಕ್ಕೆ ಶರಣಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಕ್ಷೀಪ್ರ ಬೆಳವಣಿಗೆಯಿಂದ, ಬದಾಮಿ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನಗೆ ಟೈಮ್ ಇಲ್ಲ ಬಿಟ್ಟುಬಿಡಿ ಎನ್ನುವ ಸಬೂಬು ನೀಡಿ ಮಾಧ್ಯಮಗಳಿಂದ ದೂರ ಉಳಿಯುತ್ತಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯರ ಈ ನಡೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಹೀಗೆ ಹೇಳುತ್ತಾ ತಾಲೂಕಿನ ಗ್ರಾಮದಿಂದ ಗ್ರಾಮಕ್ಕೆ ಹೊರಟಿರುವ ಸಿದ್ದರಾಮಯ್ಯ, ಬದಾಮಿ ತಾಲ್ಲೂಕಿನ ಬಿ.ಎನ್.ಜಾಲಿಹಾಳ ಗ್ರಾಮಕ್ಕೆ ತೆರಳಿ,