ಬೆಂಗಳೂರು : ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಸಿಎಂ ಬಿಎಸ್ ವೈ ತಾಳಿದ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.