ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಜ್ವರದಿಂದ ಬಳಲುತ್ತಿರುವ ಕಾರಣ ನೆರೆಸಂತ್ರಸ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ ಮಾಜಿ ಸಿಎಂ ಇದೀಗ ರಾಜ್ಯದ ಜನರು ನೆರೆಯಿಂದ ಕಂಡು ನನ್ನ ಮನಸ್ಸು ತುಡಿಯುತ್ತಿದೆ. ಆದಕಾರಣ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ