ದೆಹಲಿಗೆ ಮಾಜಿ ಸಿ.ಎಂ. ಯಡಿಯೂರಪ್ಪ ತೆರಳಿದ್ದಾರೆ.ಬಿಜೆಪಿ ಹೈಕಮ್ಯಾಂಡ್ ರನ್ನ ಯಡಿಯೂರಪ್ಪ ಭೇಟಿಯಾಗಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಚರ್ಚಿಸಿ ಆದಷ್ಟು ಬೇಗ ಎರಡೂ ಹುದ್ದೆ ಭರ್ತಿ ಮಾಡುವ ವಿಚಾರವಾಗಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಜೆ.ಡಿ.ಎಸ್ ಪಕ್ಷದ ಜೊತೆ 2024ರ ಲೋಕಸಭಾ ಚುನಸವಣಾ ಮೈತ್ರಿ ಹೀಗೆ ಹಲವು ವಿಚಾರಗಳ ಬಗ್ಗೆ ಯಡ್ಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ.ಇತ್ತೀಚೆಗೆ ಬಿಜೆಪಿಯ ಹಲವು ಮಾಜಿ ಮತ್ತು ಹಾಲಿ ಶಾಸಕರನ್ನು ರಾಜ್ಯ