ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮಧ್ಯಪ್ರವೇಶ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೊಮ್ಮಾಯಿ ದಿಟ್ಟ ನಿರ್ಧಾರದಿಂದ ಪಂಚಮಸಾಲಿ ಸಮುದಾಯದ ಹೋರಾಟ ಫಲಿಸಿದೆ. ಗ್ರಾಮಗಳಲ್ಲಿ ವಿಜಯೋತ್ಸವ ಆಚರಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಪತಿ ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವೀರಶೈವ-ಲಿಂಗಾಯತ ಸಮುದಾಯವನ್ನು 2ಡಿಗೆ ಸೇರಿಸಿ ಶೇಕಡ 7ರಷ್ಟು ಮೀಸಲಾತಿ ಕಲ್ಪಿಸಿದ ಅಧಿಕೃತ ಆದೇಶದ ಪ್ರತಿ ಪಡೆದು, ಸಿಎಂ ಬೊಮ್ಮಾಯಿಗೆ