ಬೆಳಗಾವಿ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಇನಾಮ್ದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9