Widgets Magazine

ಕಾಂಗ್ರೆಸ್ ನ ಮಾಜಿ ಶಾಸಕ ಡಾ.ಎನ್.ಬಿ.ನಂಜಪ್ಪ ನಿಧನ

ಚನ್ನರಾಯಪಟ್ಟಣ| pavithra| Last Modified ಭಾನುವಾರ, 28 ಏಪ್ರಿಲ್ 2019 (10:21 IST)
: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ಶನಿವಾರ ರಾತ್ರಿ ನಿಧನರಾಗಿದ್ದಾರೆ.


ಇವರಿಗೆ 89 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಲೆಯಿಂದ ಬಳಲುತ್ತಿದ್ದ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಹೊಂದಿದ್ದಾರೆ.


ವೈದ್ಯಕೀಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಡಾ.ಎನ್.ಬಿ.ನಂಜಪ್ಪ ಅವರು 1989 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್

ಇದರಲ್ಲಿ ಇನ್ನಷ್ಟು ಓದಿ :