ಹಿರಿಯ ರಾಜಕಾರಣಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ನಿಧನರಾಗಿದ್ದಾರೆ.ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದ ಶೀಲಾ ದೀಕ್ಷಿತ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಶೀಲಾ ದೀಕ್ಷಿತ್ (81) ಅವರು ಇಂದು ಮಧ್ಯಾಹ್ನ 3.30ಕ್ಕೆ ನಿಧನ ಹೊಂದಿದ್ದಾರೆ ಎಂದು ಸಿಟಿ ಹಾಸ್ಪಿಟಲ್ ಮುಖ್ಯಸ್ಥರು ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಆಡಳಿತದಲ್ಲಿ 15 ವರ್ಷದ ದೆಹಲಿ ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಶೀಲಾ ದೀಕ್ಷಿತ್ ಕೆಲಸ ಮಾಡಿದ್ದರು. ಕಾಂಗ್ರೆಸ್ ಮುಖ್ಯಸ್ಥರಾದ ಸೋನಿಯಾ ಗಾಂಧಿ ಯವರ