ನಮ್ಮ ಕಾಲದಲ್ಲಿ ತಮಿಳುನಾಡಿಗೆ ಬಿಟ್ಟ ನೀರಿನ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.ನಮ್ಮ ಕಾಲದಲ್ಲಿ ರೈತರಿಗೆ ನೀರು ಇಟ್ಟುಕೊಂಡೇ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ.ನಾವು ಅಧಿಕಾರದಲ್ಲಿದ್ದಾಗ ರೈತರು ಏನು ಪ್ರತಿಭಟನೆ ಮಾಡಿದ್ರಾ..?ಸುಮ್ಮನೆ ರಾಜಕೀಯಕ್ಕಾಗಿ ಏನೋ ಮಾತಾಡೋದು ಸರಿಯಲ್ಲ.ಡಿಕೆ ಶಿವಕುಮಾರ್ ಅದೇನೋ ಬಿಚ್ಚಿಡ್ತಾರೋ ಬಿಚ್ಚಿಡಲಿ.ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ರೈತರ ಬಗ್ಗೆ,ಅಭಿವೃದ್ದಿ ಬಗ್ಗೆ ಗಮನ ಕೊಡ್ತಿಲ್ಲ.ಕೇವಲ ವೋಟ್ ಬ್ಯಾಂಕ್