ತುಮಕೂರು : ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ತುರುವೇಕೆರೆ ಜೆಡಿಎಸ್ ನ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ನಿಯಮ ಉಲ್ಲಂಘನೆ ಮಾಡಿ ದರ್ಪ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೇಮಾವತಿ ನೀರು ನಿರ್ವಹಣಾ ಸಭೆಯಲ್ಲಿ ವೇಳಾಪಟ್ಟಿ ಪ್ರಕಾರ ತಾಲೂಕುಗಳಿಗೆ ನೀರು ಬಿಡಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ನಿಯಮ ಪಾಲಿಸದೆ ಹೇಮಾವತಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಪಡೆಯದೇ ನೀರನ್ನು ಹರಿಸಿದ್ದಾರೆ. ಈ ವೇಳೆ ಎಸ್ಕೇಪ್ ಗೇಟಿಗೆ