ಪ್ರಶ್ನೆ: ನನ್ನ ಗೆಳತಿಯೊಂದಿಗೆ ನನ್ನ ಕಾಮದಾಟ ಒಂದೆರಡು ವರ್ಷ ನಡೆದಿದೆ. ಅವರ ಮನೆಯಲ್ಲಿ ನನ್ನ ಜತೆ ಮದುವೆ ಮಾಡಿಕೊಡುವುದಕ್ಕೆ ನಿರಾಕರಿಸಿದ್ದಾರೆ. ನನ್ನ ವಿರುದ್ಧ ಗರಂ ಆದ ಆಕೆಯ ಮನೆಯವರು ಯಾರಿಗೂ ತಿಳಿಯದಂತೆ ನನ್ನ ಪ್ರೇಯಸಿಯನ್ನು ಬೇರೆ ಹುಡುಗನಿಗೆ ಕೊಟ್ಟು ಮದುವೆ ಮಾಡಿಬಿಟ್ರು. ಇದಾಗಿ ಐದು ವರ್ಷಗಳೇ ಕಳೆಯುತ್ತಿವೆ. ಆಕೆಗೆ ಮಗು ಆಗಿಲ್ಲ.ಹೀಗಾಗಿ ನನ್ನ ನಂಬರ್ ಪಡೆದಿರುವ ಅವಳು ಕರೆ ಮಾಡಿ ನಾನು ನನ್ನ ಗಂಡನನ್ನು ಬಿಡುತ್ತೇನೆ. ನನ್ನ ಮಗುವಿಗೆ ನಿನೇ ತಂದೆಯಾಗು