ಮಾಜಿ ಸಚಿವ ಜಿಟಿ ದೇವೇಗೌಡರ ಮೂರು ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಜಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಹಾಗೂ ಎಂಸಿಡಿಸಿಸಿ ಅಧ್ಯಕ್ಷ ಹರೀಶ್ ಗೌಡರ ಪುತ್ರಿ ಗೌರಿ (3) ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮೃತಪಟ್ಟಿದ್ದಾಳೆ. ಮೈಸೂರು ತಾಲೂಕಿನ ಗುಂಗಾಲ್ ಛತ್ರದಲ್ಲಿ ಮಧ್ಯಾಹ್ಷ 12 ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರವನ್ನ ನೆರವೇರಿಸಲಾಯಿತ್ತು. ಇನ್ನು ಗೌರಿ ಸಾವಿಗೆ ರಾಜಕೀಯ ಕ್ಷೇತ್ರದ ಗಣ್ಯರು