ಜೆಡಿಎಸ್ ಅಭ್ಯರ್ಥಿ ಕಣದಲ್ಲಿರುವ ಕಡೆ ಬಿ ಎಸ್ ಪಿ ಬೆಂಬಲ ಸೂಚಿಸುತ್ತಿದೆ. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ನನ್ನ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ನೀಡಲು ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇದು ನನ್ನ ವಯಕ್ತಿಕ ನಿರ್ಧಾರ ಎಂದು ಮಾಜಿ ಸಚಿವ ಹೇಳಿದ್ದಾರೆ.ಮಂಡ್ಯದಲ್ಲಿ ಮಾಜಿ ಸಚಿವ ಎನ್. ಮಹೇಶ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀನಿ ಎಂದಿದ್ದೆ. ಹಾಗಾಗಿ ಜೆಡಿಎಸ್