ರಾಜ್ಯದಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಜನರು ನೋಡಿದ್ದಾರೆ. ಜೆಡಿಎಸ್ -ಕಾಂಗ್ರೆಸ್ ಸರಕಾರದ ಅಪವಿತ್ರ ಮೈತ್ರಿಯಿಂದ ಅಭಿವೃದ್ಧಿಯಾಗಿಲ್ಲ. ಮೈತ್ರಿ ಸರಕಾರ ಹನಿಮೂನ್ ಸಮಯದಲ್ಲಿ ಡಿವೋರ್ಸ್ ಗೆ ಹೋಗಿದ್ದಾರೆ. ಇದರಿಂದ ಜನ ಬೇಸತ್ತಿದ್ದಾರೆ ಎಂದು ಮಾಜಿ ಸಚಿವ ಆರೋಪ ಮಾಡಿದ್ದಾರೆ.ಬಳ್ಳಾರಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ತದೆ. ದಿನದಿಂದ ದಿನಕ್ಕೆ ವಿಶ್ವಾಸ ಹೆಚ್ಚಾಗುತ್ತಿದೆ. 5 ಕ್ಷೇತ್ರಗಳಲ್ಲಿ