ಬೆಂಗಳೂರು : ಐಎಂಎ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ತಮ್ಮ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ಮನ್ಸೂರ್ ಖಾನ್ ಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.