ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನೀತಿಗೆಟ್ಟಿವೆ. ರಾಜ್ಯದಲ್ಲಿ ನೀತಿಗೆಟ್ಟ ರಾಜಕಾರಣ ಮಾಡಿ ಸಮಾಜ ಹಾಳು ಮಾಡುತ್ತಿವೆ ಅಂತಾ ಮಾಜಿ ಸಚಿವ ಸೊಗಡು ಶಿವಣ್ಣ ಸ್ವ ಪಕ್ಷೀಯ ವಿರುದ್ಧವೇ ಗುಡುಗಿದ್ದಾರೆ.ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೊಗಡು ಶಿವಣ್ಣ, ಕಾಂಗ್ರೆಸ್ -ಜೆಡಿಎಸ್ ಹಾಗೂ ವಿರೋಧ ಪಕ್ಷ ಬಿಜೆಪಿ ಈ ಮೂರು ಕೂಟದ ಸರ್ಕಾರವನ್ನ ರಾಜ್ಯಪಾಲರು ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಹೇರಲು ವಿನಂತಿ ಮಾಡ್ತೀನಿ ಅಂದ್ರು.ದೇಶ ಹಾಗೂ ರಾಜ್ಯಕ್ಕೆ ಯಾವುದೇ ತ್ಯಾಗ ಬಲಿದಾನ ಇಲ್ಲದೆ