ಕೊಪ್ಪಳ : ಸರಳ, ಸಜ್ಜನ ರಾಜಕಾರಣಿ, ಕನಕಗಿರಿ ಮತ್ತು ಗಂಗಾವತಿ ವಿಧಾನಸಭೆ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿದ್ದ, ಮಾಜಿ ಸಚಿವ ಶ್ರೀರಂಗದೇವರಾಯಲು (85) ಮಂಗಳವಾರ ಸಂಜೆ ನಿಧನರಾಗಿದ್ದಾರೆ. ಕಳೆದ ಕೆಲ ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಗಂಗಾವತಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಲಲಿತಾರಾಣಿ ಪತ್ನಿ, ಪುತ್ರರಾದ ಉದ್ಯಮಿ ಕೃಷ್ಣದೇವರಾಯ, ವೈದ್ಯ ವಿ.ಎಸ್.ಎನ್.ಡಿ ರಾಯಲು, ಪುತ್ರಿ ಲತಾ ಸೇರಿ