ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ. ನವೆಂಬರ್ 25ರಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಕಾರನ್ನು ಅಡ್ಡಗಟ್ಟಿ 8 ಮಂದಿ ಲಾಂಗ್ ತೋರಿಸಿ ಬೆದರಿಕೆ ಹಾಕಿ ಕೈಕಾಲು ಕಟ್ಟಿ ಕಣ್ಣಿಗೆ ಬಟ್ಟೆ ಕಟ್ಟಿ ಕಿಡ್ನಾಪ್ ಮಾಡಿದ್ದಾರೆ. ಬಳಿಕ ಅವರಿಂದ 48 ಲಕ್ಷ ರೂ ಪಡೆದು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು