ಚಾಮರಾಜನಗರ: ಮಾಜಿ ರಾಜ್ಯಪಾಲ ದಿವಂಗತ ಬಿ.ರಾಚಯ್ಯ ನವರ ಪುತ್ರ ಹಾಗೂ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾರತೀಯ ಜನತಾ ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ತೊರೆಯಲಿರುವ ಅವರು, ಭಾರಿ ವಿರೋಧ ದ ನಡುವೆಯೂ ಮಾರ್ಚ 24ರಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.