ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದ್ದು ತಂದೆ ಮಕ್ಕಳ ಸಂಬಂಧ. ನಾನೆಲ್ಲೆ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತೆ. ನಾನು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದತ್ತ ಅವರ ಸ್ವಗ್ರಾಮ ಯಗಟಿಯಲ್ಲಿ ಮಾತನಾಡಿದ ಅವರು, ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ