ಎಸ್ .ಎಸ್ .ಎಲ್ .ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಲ್ಲಿ ಪರೀಕ್ಷೆ ಬರೆಯಲು ಆತ್ಮ ಸ್ಥೈರ್ಯ ತುಂಬುವ ದೃಷ್ಟಿಯಿಂದ ಜೆಡಿಎಸ್ ನ ಮಾಜಿ ಶಾಸಕರೊಬ್ಬರು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆ . ಡಿ . ಎಸ್ . ಮುಖಂಡ ವೈ .ಎಸ್ .ವಿ ದತ್ತ ಅವರು ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡಿದರು.ಮಕ್ಕಳು ಪರೀಕ್ಷೆ ಎದುರಿಸಲು ಬೇಕಾದ ತಯಾರಿಗಳ ಕುರಿತು