ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಪೇದೆಗಳ ವಿರುದ್ಧ ಮಾಜಿ ಶಾಸಕ ಅವಾಜ್ ಹಾಕಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ನಡೆದಿದೆ.ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ ಸುರಪುರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಪೇದೆಗಳ ವಿರುದ್ಧ ಅವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.ಅದೇ ರೀತಿ ಪಿಐ ಹರೀಬಾ ಜಮಾದರ್ ಹಾಗೂ ಡಿವೈಎಸ್ಪಿ ಶಿಲವಂತ ಹೊಸಮನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ