ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಮತ್ತು ಮಂಜುನಾಥ್ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ ಹಾಗೂ ಮಾಜಿ ಐಆರ್ ಎಸ್ ಅಧಿಕಾರಿ ಲಕ್ಷ್ಮೀ ಅಶ್ವಿನ್ ಗೌಡ, ಮಾಜಿ ರಾಜ್ಯಸಭಾ ಸದಸ್ಯ ಕೆ.ವಿ. ಕೃಷ್ಣಮೂರ್ತಿ, ಮಾಜಿ ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ ಹಲವರು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪ್ರಮೋದ್