ದೊಣ್ಣೆ ಹಿಡ್ಕಂಡು ನಿಂತ್ಕಳಿ ಎಂದು ಶಾಸಕರೊಬ್ಬರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ನನ್ಮಕ್ಕಳು ಜೆಡಿಎಸ್ ನವರನ್ನ ಹೆದರಿಸ್ಬೇಕೆಂದು ಪ್ರಚೋದನೆ ನೀಡಿದ್ದಾರೆ. ಯಾವುದಕ್ಕೂ ಎದೆಗುಂದಬೇಡಿ ನಾನಿದಿನಿ ಎಂದ ಶಾಸಕ ಹೊಸ ವರಸೆ ತೆಗೆದಿದ್ದಾರೆ.ಮಾಜಿ ಬಿಜೆಪಿ ಶಾಸಕ ಸುರೇಶ್ ಗೌಡನ ಹೊಸ ವರಸೆ ಇದಾಗಿದೆ. ಗ್ರಾಮಾಂತರ ಕ್ಷೇತ್ರದಲ್ಲಿ ಕಾರ್ಯಕರ್ತರ ಕುರಿತು ಮಾತನಾಡುವಾಗ ಶಾಸಕರ ಮಾತು ವಿವಾದಕ್ಕೆ ಕಾರಣವಾಗಿದೆ. ಜೆಡಿಎಸ್ ನವ್ರು ಕೌರವರಿದ್ದಾಗೆ,ಅವರ ವಿರುದ್ದ ಯುದ್ದ ಮಾಡಿ. ಕೃಷ್ಷ ಪರಮಾತ್ಮನ ಹಾಗೆ ನಿಮ್ಮ ರಕ್ಷಣೆಗೆ ನಾನಿದಿನಿ ಎಂದು