ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಮಾಜಿ ಸಂಸದೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರಿಗೆ ಸ್ಥಾನವನ್ನು ನೀಡಲಾಗಿಲ್ಲ.