ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರ ಬೀಗರ ಮನೆಯವರು ಅತಿಥಿ ಸತ್ಕಾರ ಮಾಡಿದ್ದಾರೆ. ಮೈಸೂರಿನ ಬೋಗಾದಿಯಲ್ಲಿರುವ ದೇವೇಗೌಡರ ಬೀಗರಾದ, ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಅವರ ನಿವಾಸಕ್ಕೆ ಇಂದು ಸಿದ್ದರಾಮಯ್ಯನವರು ಭೇಟಿ ನೀಡಿದ್ದರು. ಆ ವೇಳೆ ಅವರ ಮನೆಯಲ್ಲಿ ಸಿದ್ದರಾಮಯ್ಯ ಉಪಹಾರ ಸೇವಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರೊ. ರಂಗಪ್ಪ, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಇದೊಂದು