ಕೆಆರ್ಎಸ್`ಗೆ ಹೇಮಾವತಿ ಡ್ಯಾಂ ನೀರು ಬಿಡುಗಡೆ ವಿರೋಧಿಸಿ ಹಾಸನ ಬಂದ್`ಗೆ ಜೆಡಿಎಸ್ ಸೇರಿ ವಿವಿಧ ಸಂಘಟನೆಗಳು ಬಂದ್`ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಡಿಸಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಿದ್ದಾರೆ. ನಮ್ಮಲ್ಲೇ ನೀರಿನ ಕೊರತೆ ಇದೆ ಅಂತಹುದರಲ್ಲಿ ನಮ್ಮ ಭಾವನೆಗಳಿಗೆ ಬೆಲೆ ಕೊಡದೇ ಕೆಆರ್ಎಸ್`ಗೆ ನೀರು ಬಿಡುಗಡೆ ಮಾಡುತ್ತಿರುವುದು ಸರಿಯಲ್ಲ ಎಂಬುದು ಜನರ ಆಕ್ರೋಶವಾಗಿದೆ.ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ