ಖ್ಯಾತ ವೈದ್ಯರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ. ಹಾಸನ ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ರಾಜೀವ್ ಅವರ ಅಕಾಲಿಕ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕಂಬನಿ ಮಿಡಿದಿದ್ದಾರೆ.ಡಾ. ರಾಜೀವ್ ಅವರು ಅಪ್ಪಟ ಗ್ರಾಮೀಣ ಹಿನ್ನೆಲೆಯಿಂದ ಬಂದು ಬಡಜನರ ಕಷ್ಟಸುಖ ಅರ್ಥೈಸಿಕೊಂಡು ಅದರಂತೆಯೇ ಕೆಲಸ ಮಾಡಿದವರು.ರೈತ ಕುಟುಂಬದಿಂದ ಬಂದು ವೈದ್ಯಕೀಯ ಲೋಕದಲ್ಲಿ ತಾವೇ ಮಾದರಿಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದರು.ಮಕ್ಕಳ ಚಿಕಿತ್ಸೆ ವಿಷಯದಲ್ಲಿ ಡಾ.ರಾಜೀವ್