ಬೆಂಗಳೂರು : ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಲಾಕ್ ಡೌನ್ ಸ್ವಾಗತಾರ್ಹವಾಗಿದೆ. ಆದರೆ ಬೆಂಗಳೂರು ಮಾತ್ರವಲ್ಲ ಕರ್ನಾಟಕದಾದ್ಯಂತ ಲಾಕ್ ಡೌನ್ ಜಾರಿ ಮಾಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.ಕೋವಿಡ್ ಅವ್ಯವಹಾರದ ಕುರಿತು ಈಗ ಚರ್ಚೆ ಬೇಡ. ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡಬಹುದು. ಮೊದಲು