ಅನರ್ಹಗೊಂಡಿರೋ ಶಾಸಕರೊಬ್ಬರು ಮಾಜಿ ಸ್ಪೀಕರ್ ಕಾಲಿಗೆ ಬಿದ್ದು ನಮಸ್ಕಾರ ಮಾಡುವುದರೊಂದಿಗೆ ಹೊಸ ಚರ್ಚೆಗೆ ಕಾರಣವಾಗಿದ್ದಾರೆ. ಮೈಸೂರಿನಲ್ಲಿ ಮಾಜಿ ಸ್ಪೀಕರ್, ಮಂಡ್ಯದ ಗಾಂಧಿ ಖ್ಯಾತಿಯ ಕೃಷ್ಣ ಅವರನ್ನು ಅನರ್ಹ ಶಾಸಕ ಡಾ. ನಾರಾಯಣಗೌಡ ಭೇಟಿ ಮಾಡಿದ್ರು. ಕೃಷ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು ನಾರಾಯಣಗೌಡ. ಮಂಡ್ಯ ಕೃಷ್ಣರಾಜಪೇಟೆ ಹಿರಿಯ ರಾಜಕೀಯ ಮುತ್ಸದ್ಧಿಗಳಾದ ಮಾಜಿ ಸ್ಪೀಕರ್ ಕೃಷ್ಣ ಅವರ ಮೈಸೂರು ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ ಬಿಜೆಪಿ ಅಭ್ಯರ್ಥಿಯಾಗಿರೋ ಅನರ್ಹ ಶಾಸಕ