ಲಕ್ನೋ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರನ್ನು ಎಸ್ ಐ ಟಿ ಪೊಲೀಸರು ಬಂಧಿಸಿದ್ದಾರೆ.