ಫೋರ್ಟಿಸ್ ಆಸ್ಪತ್ರೆಯೂ ಇದೇ ಮೊದಲ ಬಾರಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಮ್ಯಾಕೋ ರೊಬೊಟಿಕ್ ತಂತ್ರಜ್ಞಾನ ವನ್ನು ಪರಿಚಯಿಸಿದ್ದು, ಈ ತಂತ್ರಜ್ಞಾನದ ಮೂಲಕ ಕೇವಲ ಒಂದು ತಿಂಗಳಲ್ಲಿ 50ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೂಳೆ ಮತ್ತು ಜಂಟಿ ಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕರಾದ ಡಾ. ನಾರಾಯಣ ಹುಲ್ಸೆ, ಮ್ಯಾಕೋ ರೊಬೊಟಿಕ್ ಆರ್ಮ್ ಅಸಿಸ್ಟೆಡ್ ಟೆಕ್ನಾಲಜಿ ಬಳಸಿ ಬಹು ಅಸ್ವಸ್ಥತೆಯಿಂದ ಬಳಲುತ್ತಿದ್ದ