ಭ್ರಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಕಚೇರಿ ಸೇರಿದಂತೆ K.E.B ಕಚೇರಿ, ತಾಲೂಕು ಕಚೇರಿಗಳಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ.ಈ ಪೋಸ್ಟರ್ನಲ್ಲಿ ಸಿಎಂ