pಸೋನಿ ಬಿಬಿಸಿ ಆರ್ಥ್ ವತಿಯಿಂದ ಸಮಾಜದ ಸಮಸ್ಯೆ ಬಗೆಹರಿಸಲು ಉತ್ತಮ ಐಡಿಯಾ ಆಹ್ವಾನಿಸುವ ಯಂಗ್ ಅರ್ಥ್ ಚಾಂಪಿಯನ್ಸ್ ಸ್ಪರ್ಧೆಯ ಎರಡನೇ ಆವರ್ತಿಯಲ್ಲಿ ತಮ್ಮ ವಿಶೇಷ ಐಡಿಯಾಗಳ ಮೂಲಕ ೧೦ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ ನಾಲ್ಕು ಮಕ್ಕಳು ಬೆಂಗಳೂರಿನವರೇ ಆಗಿದ್ದಾರೆ. ಸೋನಿ ಬಿಬಿಸಿ ಅರ್ಥ್ ಅವರು, ಸಮಾಜದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ನೀಡುವ ವಿಶೇಷ ಐಡಿಯಾಗಳನ್ನು ಶಾಲಾ ವಿದ್ಯಾರ್ಥಿಗಳಿಂದ ಆಹ್ವಾನಿಸುವ ಯಂಗ್ ಅರ್ಥ್ ಚಾಂಪಿಯನ್ಸ್ ಎಂಬ ಸ್ಪರ್ದೆ ನಡೆಸುತ್ತದೆ. ಅದರ ಮೊದಲನೇ