ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.