ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಕಟ್ಟಡಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಹಾಸನದ ಚನ್ನರಾಯಪಟ್ಟಣದ ಬಳಿ ಮುಂಜಾನೆ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಬಾಣವಾರದ ವಿವೇಕ್ ನಾಯಕ್, ಅವರ ಪತ್ನಿ ರೇಷ್ಮಾ ನಾಯಕ್, ಪುತ್ರಿ ವಿನಂತಿ ನಾಯಕ್ (9), ಮತ್ತೊಬ್ಬ ಮಗ ಮೃತಪಟ್ಟಿದ್ದಾರೆ.ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ವಿವೇಕ್ ನಾಯಕ್, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕರೆದುಕೊಂಡು ಮಂಗಳೂರಿನಿಂದ